ಭಾರತ, ಫೆಬ್ರವರಿ 28 -- BS Yediyurappa: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪೋಕ್ಸೋ ಕೇಸ್‌ನ ಬಂಧನದಿಂದ ಪಾರಾಗಿದ್ದರೂ, ಸಂಕಷ್ಟ ಕಾಡುತ್ತಲೇ ಇದೆ. ಇದೀಗ ಈ ಪೋಕ್ಸೋ ಕೇಸ್‌ನಲ್ಲಿ ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಬಿಎಸ್ ಯಡಿಯೂರಪ್ಪ ಅವರಿಗೆ ಕೋರ್ಟ್‌ ಸಮನ್ಸ್ ಜಾರಿಗೊಳಿಸಿದೆ. ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ಸಂಬಂಧ ವಿಚಾರಣೆಯನ್ನು ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯವು ಮಾರ್ಚ್‌ 15ರಂದು ನಿಗದಿಪಡಿಸಿದ್ದು, ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

(ಮಾಹಿತಿ ಅಪ್ಡೇಟ್ ಆಗುತ್ತಿದೆ)

Published by HT Digital Content Services with permission from HT Kannada....