ಭಾರತ, ಏಪ್ರಿಲ್ 26 -- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಡಾಡ್ಜ್ ಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟ ಶುಕ್ರವಾರ (ಏ 25) ಶುರುವಾಗಿದ್ದು, ಏಪ್ರಿಲ್ 28ರ ತನಕ ನಡೆಯಲಿದೆ ಎಂದು ಕ್ರೀಡಾಕೂಟ ಆಯೋಜಿಸುತ್ತಿರುವ ಮಾಣಿ ಬಾಲವಿಕಾಸ ಟ್ರಸ್ಟ್ ಕಾರ್ಯದರ್ಶಿ ಮಹೇಶ್ ಶೆಟ್ಟಿ ತಿಳಿಸಿದ್ದಾರೆ. ಭಾರತದಲ್ಲಿ ಈಚೆಗೆ ಪ್ರವರ್ಧಮಾನಕ್ಕೆ ಬಂದಿರುವ ಆಟವಿದು. ಭಾರತ ಡಾಡ್ಜ್ ಬಾಲ್ ಫೆಡರೇಷನ್ ಮತ್ತು ಕರ್ನಾಟಕ ಡಾಡ್ಜ್ ಬಾಲ್ ಸಂಸ್ಥೆಯ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಡಾಜ್ಬಾಲ್ ಸಂಸ್ಥೆ ಆಯೋಜಿಸಿರುವ ಮೂರು ರಾಷ್ಟ್ರಗಳ ಟೂರ್ನಿ, ರಾಷ್ಟ್ರೀಯ ಮತ್ತು ರಾಜ್ಯ ಚಾಂಪಿಯನ್ಷಿಪ್ ಮಾಣಿಯ ಬಾಲವಿಕಾಸ ವಸತಿ ಶಾಲೆಯ ಉದಯ ಚೌಟ ಸ್ಮಾರಕ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಮೊದಲ ದಿನ (ಏಪ್ರಿಲ್ 25) ರಾಜ್ಯ ಚಾಂಪಿಯನ್ ಷಿಪ್ನಲ್ಲಿ 15 ತಂಡಗಳು ಪಾಲ್ಗೊಂಡಿವೆ. ಭಾರತ, ನೇಪಾಳ ಮತ್ತು ಮಲೇಷ್ಯಾದ ಪುರುಷ ತಂಡಗಳ ಟೂರ್ನಿ ಮತ್ತು ರಾಷ್ಟ್ರೀಯ ಪು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.