Mangalore, ಮೇ 9 -- ಮಂಗಳೂರು: 175 ವರ್ಷಗಳ ಇತಿಹಾಸವನ್ನು ಹೊಂದಿ ಸಂಭ್ರಮಾಚರಣೆಯಲ್ಲಿರುವ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆ ಅಪರೂಪದ ಹಾಗೂ ಮಾರಣಾಂತಿಕವಾದ ಕಾಯಿಲೆಯನ್ನು ಹೊಂದಿದ ಗರ್ಭಿಣಿ ಸ್ತ್ರೀ ಒಬ್ಬರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿ, ತಾಯಿ ಮಗುವಿನ ಪ್ರಾಣವನ್ನು ರಕ್ಷಿಸಿದೆ. ಹುಟ್ಟಿನಿಂದ ರಕ್ತಸಂಬಂಧಿತ ಕಾಯಿಲೆಯಾದ ಹೀಮೋಫೀಲಿಯಾ(Von-Willebrands disease)ವನ್ನು ಬಳುವಳಿಯಾಗಿ ಪಡೆದುಕೊಂಡು ಬಂದ ಮಹಿಳೆಯೊಬ್ಬರು, ಬಾಲ್ಯದಿಂದಲೇ ಇದಕ್ಕೆ ಸಂಬಂಧಿತ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಯಿಂದ ಪಡೆದುಕೊಂಡು ಬರುತ್ತಿದ್ದರು. ಪ್ರಾಯ ಪ್ರಬುದ್ಧರಾಗಿ ವೈವಾಹಿಕ ಜೀವನವನ್ನು ಪ್ರಾರಂಭಿಸಿದ ನಂತರ ಸಹಜವಾಗಿ ಗರ್ಭವತಿಯಾದರು. ಆದರೆ ಗರ್ಭಾವಸ್ಥೆಯಲ್ಲಿ ಹೀಮೋಫೀಲಿಯಾ(ವಾನ್ ವಿಲ್ಲಿ ಬ್ರಾಂಡ್ಸ್ ಖಾಯಿಲೆ)ಇದ್ದಲ್ಲಿ ಯಾವುದೇ ಸಮಯದಲ್ಲಿ ರಕ್ತಸ್ರಾವ ಆಗಿ ತಾಯಿ ಮರಣ ಆಗುವ ಸಾಧ್ಯತೆ ಇರುತ್ತದೆ. ಸಾಮಾನ್ಯವಾಗಿ ದೇಹದಿಂದ ರಕ್ತಸ್ರಾವವಾಗುವ ಸಂದರ್ಭದಲ್ಲಿ ರಕ್ತಸ್ರಾವವನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.