Bengaluru, ಏಪ್ರಿಲ್ 10 -- ಬೇಸಿಗೆ ಬಂತು ಅಂದ್ರೆ ಮಾವಿನ ಹಣ್ಣಿನ ಸೀಸನ್ ಶುರುವಾಗುತ್ತದೆ. ಮಾವು ಪ್ರಿಯರು ಬಾಯಿಚಪ್ಪರಿಸಿಕೊಂಡು ತಿಂತಾರೆ. ಬೇಸಿಗೆ ಕಾಲ ಇಷ್ಟ ಇಲ್ಲದಿದ್ದರೂ ಮಾವಿನ ಹಣ್ಣಿಗಾಗಿ ಕಾಯುತ್ತಿರುತ್ತಾರೆ. ಅನೇಕ ಜನರು ತಿನ್ನಲು ಇಷ್ಟಪಡುವ ಮಾವಿನಹಣ್ಣು ರುಚಿಗೆ ಮಾತ್ರವಲ್ಲದೆ ಆರೋಗ್ಯಕ್ಕೂ ಒಳ್ಳೆಯದು. ಮಾವಿನಹಣ್ಣಿನಲ್ಲಿ ವಿಟಮಿನ್ ಸಿ ಇದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ವಿಟಮಿನ್ ಎ, ಇದು ಚರ್ಮ ಮತ್ತು ಕಣ್ಣುಗಳ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದು ರಕ್ತಹೀನತೆಯನ್ನು ತಡೆಗಟ್ಟಲು ಮತ್ತು ಮನಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮಾವು ಆರೋಗ್ಯಕ್ಕೆ ಒಳ್ಳೆಯದಾದರೂ, ಅದನ್ನು ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ತಿನ್ನದಿದ್ದರೆ, ಅದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಮಾವಿನ ಹಣ್ಣನ್ನು ತಿನ್ನುವ ಸರಿಯಾದ ವಿಧಾನ ತಿಳಿದಿಲ್ಲ.

ಅನೇಕ ಜನರು ಮಾವಿನಹಣ್ಣುಗಳನ್ನು ತಂದ ಕೂಡಲ...