Bengaluru, ಮೇ 28 -- ರವಿಯು 2025ರ ಜೂನ್ 15 ರ ಭಾನುವಾರದಿಂದ ಜುಲೈ 16 ರ ಬುಧವಾರದವರೆಗು ಮಿಥುನ ರಾಶಿಯಲ್ಲಿ ಸಂಚರಿಸುತ್ತಾನೆ. ಸೂರ್ಯನ ಈ ಸಂಚಾರದಿಂದ ದಾಂಪತ್ಯ ಜೀವನದ ಬಗ್ಗೆ ತಿಳಿಯಬಹುದು. ಪಾಲುಗಾರಿಕೆಯ ವ್ಯಾಪಾರ, ಸ್ಟಾಕ್ ಮತ್ತು ಷೇರಿನ ವ್ಯವಹಾರದ ಬಗ್ಗೆಯೂ ಇದರಿಂದ ತಿಳಿಯಬಹುದು. ಇದೇ ರಾಶಿಯಲ್ಲಿ ಗುರುವು ಸಂಚರಿಸುವ ಕಾರಣ ತಂದೆ ಮತ್ತು ಮಕ್ಕಳ ನಡುವಿನ ಸಂಬಂಧವನ್ನು ತಿಳಿಯಬಹುದು. ಗುರು ಹಿರಿಯರನ್ನು ಭೇಟಿಮಾಡುವ ಸಾಧ್ಯಾಸಾಧ್ಯತೆಯನ್ನು ಸೂಚಿಸುತ್ತದೆ. ನಮ್ಮ ಬುದ್ಧಿವಂತಿಕೆಯ ಪ್ರಯೋಜನ ಈ ತಿಂಗಳಲ್ಲಿ ಬಹುಮುಖ್ಯವಾಗುತ್ತದೆ. ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರಿಗೆ ಸೂರ್ಯ ಸಂಚಾರದಿಂದ ಏನೆಲ್ಲಾ ಶುಭಫಲಗಳಿವೆ ಎಂಬುದನ್ನು ತಿಳಿಯಿರಿ.
ಪ್ರತಿಯೊಂದು ವಿಚಾರವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವಿರಿ. ನಿಮ್ಮ ತೀರ್ಮಾನಗಳನ್ನು ಕಾರ್ಯರೂಪಕ್ಕೆ ತರಲು ಹೆಚ್ಚು ಪ್ರಯತ್ನ ಪಡಬೇಕಾಗುತ್ತದೆ. ಉದ್ಯೋಗದಲ್ಲಿ ಉನ್ನತೆ ಇರುತ್ತದೆ. ನಿಮ್ಮ ಕುಟುಂಬದ ಬಗ್ಗೆ ಹೆಚ್ಚಿನ ಗಮನ ನೀಡುವಿರಿ. ಕೋಪವು ಬೇಗನೆ ಬಂದರೂ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.