ಭಾರತ, ಮಾರ್ಚ್ 30 -- ಐಪಿಎಲ್ 18ನೇ ಆವೃತ್ತಿಯಲ್ಲಿ ಮಾಜಿ ಚಾಂಪಿಯನ್ ತಂಡಗಳು ನಿರೀಕ್ಷೆಯಂತೆ ಆಡುತ್ತಿಲ್ಲ. ಹಾಲಿ ಚಾಂಪಿಯನ್ ಕೆಕೆಆರ್ ತಂಡವು, ತವರಿನಲ್ಲೇ ಆರ್‌ಸಿಬಿ ವಿರುದ್ಧ ಸೋತ ನಂತರ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಗೆದ್ದಿದೆ. ಅತ್ತ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ (Mumbai Indians vs Kolkata Knight Riders) ತಂಡವು ಸತತ ಎರಡೂ ಪಂದ್ಯಗಳಲ್ಲಿ ಮುಗ್ಗರಿಸಿದೆ. ಇದೀಗ ಈ ಎರಡು ತಂಡಗಳ ಕದನಕ್ಕೆ ಸಿದ್ದತೆ ನಡೆದಿದೆ. ನಾಳೆ (ಮಾರ್ಚ್ 31) ಪಂದ್ಯ ನಡೆಯುತ್ತಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ತಂಡ, ಪ್ರಸಕ್ತ ಆವೃತ್ತಿಯಲ್ಲಿ ಮೊದಲ ಬಾರಿಗೆ ತವರು ನೆಲದಲ್ಲಿ ಆಡಲು ಉತ್ಸುಕವಾಗಿದೆ. ಅಲ್ಲದೆ ಮೊದಲ ಗೆಲುವು ಸಾಧಿಸಬೇಕಾದ ಅನಿವಾರ್ಯತೆ ಇದೆ.
ಮಹತ್ವದ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪಂದ್ಯಕ್ಕೆ ಸಂಬಂಧಿಸಿದ 10 ಪ್ರಮುಖ ಅಂಶಗಳು ಇಲ್ಲಿವೆ.
ಇದನ್ನೂ ಓದಿ | ಐಪಿಎಲ್ ಇತಿಹಾಸದಲ್ಲೇ ನಿಧಾನಗತಿಯ ಬೌಲ್ ಮಾಡಿದರಾ ಸತ್ಯನಾರಾಯಣ ರಾಜು; ಬ್ರಾವೋ ನೆನಪಿಸಿದ ಮುಂಬೈ ಬೌಲರ್
Publ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.