ಬೆಂಗಳೂರು, ಮೇ 6 -- ಐಪಿಎಲ್ 2025ರ ಅಂಕಪಟ್ಟಿಯಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ತಂಡಗಳಾದ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟನ್ಸ್, ಮೇ 6ರ ಮಂಗಳವಾರ ನಡೆಯುವ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯ ಗೆದ್ದ ತಂಡವು 16 ಅಂಕಗಳನ್ನು ಪಡೆಯುವ ಮೂಲಕ ಪ್ಲೇಆಫ್ ರೇಸ್ ಹಂತವನ್ನು ಬಹುತೇಕ ಖಚಿತಪಡಿಸಿಕೊಳ್ಳುತ್ತದೆ. ಉಭಯ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ. ಆದರೆ, ಪಂದ್ಯವು ಮುಂಬೈನ ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವುದರಿಂದ ಹಾರ್ದಿಕ್ ಪಾಂಡ್ಯ ಬಳಗಕ್ಕೆ ತವರಿನ ಲಾಭ ಹೆಚ್ಚು. ಪಂದ್ಯಕ್ಕೆ ಸಂಬಂಧಿಸಿದ 10 ಪ್ರಮುಖ ಅಂಶಗಳನ್ನು ನೋಡೋಣ.
ಇದನ್ನೂ ಓದಿ | ಲಕ್ನೋ ವಿರುದ್ಧ ಪಂಜಾಬ್ ಕಿಂಗ್ಸ್ ತಂಡಕ್ಕೆ ನಿರಾಯಾಸದ ಗೆಲುವು; ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ನೆಗೆದ ಅಯ್ಯರ್ ಪಡೆ
Published by HT Digital Content Services with permission from HT Kannada....
Click here to read full article from source
To read the full article or to get the complete feed from this publication, please
Contact Us.