ಭಾರತ, ಮೇ 27 -- ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ಪರ ಒಂದು ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ನಿರ್ಮಿಸಿದ್ದಾರೆ. ಸೂರ್ಯ ಪ್ರಸಕ್ತ ಋತುವಿನಲ್ಲಿ 14 ಇನ್ನಿಂಗ್ಸ್ಗಳಲ್ಲಿ 640 ರನ್ ಕಲೆ ಹಾಕುವುದರೊಂದಿಗೆ ಸಚಿನ್ ತೆಂಡೂಲ್ಕರ್ ಅವರ 15 ವರ್ಷಗಳ ದಾಖಲೆಯನ್ನು ಮುರಿದಿದ್ದಾರೆ. 2025ರ ಐಪಿಎಲ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 3ನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸಕ್ತ ಋತುವಿನಲ್ಲಿ ಸೂರ್ಯ 5 ಅರ್ಧಶತಕ ಸಿಡಿಸಿದ್ದಾರೆ.
2010ರಲ್ಲಿ ಮುಂಬೈ ಇಂಡಿಯನ್ಸ್ ಪರ ಅತಿ ಹೆಚ್ಚು ರನ್ ಬಾರಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಅವರು ಒಂದೇ ಆವೃತ್ತಿಯಲ್ಲಿ 618 ರನ್ ಗಳಿಸಿದ್ದರು. ಮುಂಬೈ ಇಂಡಿಯನ್ಸ್ನ ಮಾಜಿ ಬ್ಯಾಟರ್ ಸಚಿನ್ ಅವರ ಈ ದಾಖಲೆ ಇದೀಗ ಬ್ರೇಕ್ ಆಗಿದೆ. ಮುಂಬೈ ಪರ ಸೂರ್ಯ 640 ರನ್ ಗಳಿಸಿ ಈ ದಾಖಲೆ ಅಳಿಸಿದ್ದಾರೆ.
ಐಪಿಎಲ್ 2025ರಲ್ಲಿ ಸೂರ್ಯ ಮುಂಬೈ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸೂರ್ಯ 640 ರನ್ ಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.