ಭಾರತ, ಮೇ 26 -- ಜೋಸ್ ಇಂಗ್ಲಿಸ್ (73) ಮತ್ತು ಪ್ರಿಯಾಂಶ್ ಆರ್ಯ (73) ಅಬ್ಬರದ ಅರ್ಧಶತಕಗಳ ಸಹಾಯದಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡವು ಭರ್ಜರಿ 7 ವಿಕೆಟ್ಗಳ ಗೆಲುವಿನೊಂದಿಗೆ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಕ್ವಾಲಿಫೈಯರ್ಗೆ ಅರ್ಹತೆ ಪಡೆದುಕೊಂಡಿದೆ. ಪ್ರಸ್ತುತ 19 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 11 ವರ್ಷಗಳ ನಂತರ ಅಗ್ರಸ್ಥಾನ ಪಡೆದಿರುವ ಪಿಬಿಕೆಎಸ್, ಮೇ 29ರಂದು ಮೊದಲ ಕ್ವಾಲಿಫೈಯರ್ನಲ್ಲಿ ಆರ್ಸಿಬಿ ಅಥವಾ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಮತ್ತೊಂದೆಡೆ ಸೋತ ಐದು ಬಾರಿಯ ಚಾಂಪಿಯನ್ ಮುಂಬೈ ಎಲಿಮಿನೇಟರ್ನಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಮೇ 27ರಂದು ಐಪಿಎಲ್ನ ಕೊನೆಯ ಲೀಗ್ ಪಂದ್ಯದಲ್ಲಿ ಆರ್ಸಿಬಿ ಗೆದ್ದರೆ ಅಗ್ರ-2ರಲ್ಲಿ ಸ್ಥಾನ ಪಡೆದು ಮೊದಲ ಕ್ವಾಲಿಫೈಯರ್ನಲ್ಲಿ ಪಂಜಾಬ್ ವಿರುದ್ಧ, ಸೋತರೆ ಮುಂಬೈ ಇಂಡಿಯನ್ಸ್ ವಿರುದ್ಧ ಎಲಿಮಿನೇಟರ್ ಆಡಲಿದೆ. ಎಲಿಮಿನೇಟರ್ ಪಂದ್ಯವು ಮೇ 30ರಂದು ನಡೆಯಲಿದೆ.
ಐಪಿಎಲ್ 2025 ರಲ್ಲಿ ಸೋಮವಾರ ಪಂಜಾಬ್, ಮುಂ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.