ಭಾರತ, ಫೆಬ್ರವರಿ 7 -- ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ವಿರುದ್ಧ ಆರೋಪಗಳು ಎದುರಾಗಿರುವಂತಹ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸೈಟು ಹಂಚಿಕೆ ಅಕ್ರಮದ ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಬೇಕಾದ್ದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ (ಫೆ 7) ತೀರ್ಪು ನೀಡಿದೆ. ಇದರೊಂದಿಗೆ ಸಿಎಂ ವಿರುದ್ಧದ ಮುಡಾ ತನಿಖೆ ಸಿಬಿಐಗೆ ವಹಿಸುವಂತೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಭಾಗಿಯಾಗಿದ್ದಾರೆ ಎನ್ನಲಾದ ಮುಡಾ ಹಗರಣ ತನಿಖೆಯ ಸಿಬಿಐಗೆ ವಹಿಸಬೇಕು ಎಂದು ಕೋರಿ ದಾಖಲಾಗಿದ್ದ ಅರ್ಜಿಯ ಮೇಲಿನ ತೀರ್ಪ ಫೆ.7ರಂದು ಹೈಕೋರ್ಟ್‌ನ ಧಾರವಾಡ ಪೀಠದಲ್ಲಿ ವಿಚಾರಣೆಯಲ್ಲಿತ್ತು. ಸಿಎಂ ವಿರುದ್ಧದ ಮುಡಾ ತನಿಖೆ ಸಿಬಿಐಗೆ ವಹಿಸುವಂತೆ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈಗ ಇದರ ತೀರ್ಪು ಬಂದಿದ್ದು, ಸ್ನೇಹಮಯಿ ಕೃಷ್ಣಗೆ ಹಿನ್ನಡೆಯಾಗಿದೆ.

ಮಾಹಿತಿ ಅಪ್ಡೇಟ್ ಆಗುತ್ತಿದೆ.

Published by HT Digital Content Services with permis...