Bengaluru, ಮಾರ್ಚ್ 11 -- ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ವರ್ಷದ ಜನವರಿಯಿಂದ ಡಿಸೆಂಬರ್‌ವರೆಗೆ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ "ಕನ್ನಡ ಪುಸ್ತಕ ಸೊಗಸು ಬಹುಮಾನ"ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ / ದೂರವಾಣಿ ಸಂಖ್ಯೆ ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು 2025 ರ ಮಾರ್ಚ್ 29 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ ಬಿ ಕಿರಣ್ ಸಿಂಗ್ ತಿಳಿಸಿದ್ದಾರೆ.
ಸಲ್ಲಿಸಲ...
Click here to read full article from source
To read the full article or to get the complete feed from this publication, please
Contact Us.