Bengaluru, ಮೇ 7 -- ಮರಣಮಾಸ್: ಮಾಲಿವುಡ್ ನಟ ಬಾಸಿಲ್ ಜೋಸೆಫ್ ನಾಯಕನಾಗಿ ನಟಿಸಿರುವ ʻಮರಣಮಾಸ್ʼ ಏಪ್ರಿಲ್ 10ರಂದು ಚಿತ್ರಮಂದಿರಗಳಲ್ಲಿ ತೆರೆಕಂಡಿತ್ತು. ಇದೀಗ ಮೇ 15ರಂದು ಸೋನಿಲೀವ್ ಒಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ. ಕನ್ನಡ, ತೆಲುಗು, ತಮಿಳು ಮತ್ತು ಹಿಂದಿಯಲ್ಲಿಯೂ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.
ರಾಬಿನ್‌ಹುಡ್: ಟಾಲಿವುಡ್ ನಟ ನಿತಿನ್ ನಾಯಕನಾಗಿ ನಟಿಸಿರುವ ʻರಾಬಿನ್ ಹುಡ್ʼ ಸಿನಿಮಾ ಚಿತ್ರಮಂದಿರಗಳ ಬಳಿಕ ಒಟಿಟಿಗೆ ಆಗಮಿಸುವ ಸಿನಿಹದಲ್ಲಿದೆ. ವೆಂಕಿ ಕುಡುಮುಲ ನಿರ್ದೇಶನದ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದೆ. ಈ ಸಿನಿಮಾದ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಜೀ5 ಪಡೆದುಕೊಂಡಿದೆ. ಮೇ 10ರಂದು ಈ ಸಿನಿಮಾ ಒಟಿಟಿಗೆ ಆಗಮಿಸುವ ಸಾಧ್ಯತೆಯಿದೆ.
ಅಜ್ಞಾತವಾಸಿ: ನಿರ್ದೇಶಕ ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ಅಜ್ಞಾತವಾಸಿ ಸಿನಿಮಾ ಮೇ 16ರಂದು ಜೀ5 ಒಟಿಟಿಗೆ ಆಗಮಿಸುವ ಸಾಧ್ಯತೆ ಇದೆ. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದ ಈ ಸಿನಿಮಾದಲ್ಲಿ ರಂಗಾಯಣ ರಘು, ಪಾವನಾ ಗೌಡ, ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.