Mysuru, ಮೇ 7 -- ಮೈಸೂರು:ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಜೂನ್ 27, ಜುಲೈ 04, ಜುಲೈ 11, ಜುಲೈ 18 ರಂದು ನಾಲ್ಕು ಆಷಾಢ ಶುಕ್ರವಾರಗಳು ಹಾಗೂ ಜುಲೈ 17 ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ನಡೆಯಲಿದೆ. ಆಷಾಢ ಶುಕ್ರವಾರ ಹಾಗೂ ವರ್ಧಂತಿ ದಿನಗಳಂದು ಯಾವುದೇ ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ಇರುವುದಿಲ್ಲ. ವಾಹನಗಳನ್ನು ಲಲಿತಾ ಮಹಲ್ ಹೊಟೇಲ್ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಬೇಕು. ಭಕ್ತಾದಿಗಳಿಗೆ ಸಾರ್ವಜನಿಕ ವಾಹನ ವ್ಯವಸ್ಥೆ ಮಾಡಲಾಗುವುದು. ಆಷಾಢ ಶುಕ್ರವಾರ ಹಾಗೂ ಆಷಾಢ ಮಾಸದ ಶನಿವಾರ ಹಾಗೂ ಭಾನುವಾರಗಳಂದು ಸಾಮಾನ್ಯ ದರ್ಶನ ಉಚಿತವಾಗಿದ್ದು, ಪ್ರವೇಶ ದರ್ಶನಕ್ಕೆ 50 ರೂ. ಹಾಗೂ ವಿಶೇಷ ದರ್ಶನಕ್ಕೆ 300 ರೂ. ಗಳ ಟಿಕೆಟ್ ನಿಗದಿ ಪಡಿಸಲಾಗಿದೆ.
ಜಿಲ್ಲಾ ಪಂಚಾಯತ್ ಡಿ ದೇವರಾಜ ಅರಸು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ ಆಷಾಢ ಮಾಸದ 4 ಶುಕ್ರವಾರ ಗಳು ಮತ್ತು ಅಮ್ಮನವರ ಜನ್ಮೋತ್ಸವ ಪ್ರಯುಕ್ತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಮೈ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.