Bengaluru, ಮೇ 6 -- ಮೈಸೂರು: ಮೈಸೂರಿನ ವಿವಿಧ ಪೋಲಿಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸಿಸುವ ಕಾರ್ಯಕ್ರಮವನ್ನು ಮೈಸೂರು ಪೊಲೀಸರು ಆಯೋಜನೆ ಮಾಡಿದ್ದರು. ಪ್ರಾಪರ್ಟಿ ರಿಟರ್ನ್ ಪೆರೇಡ್‌ನಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾಲುಗಳನ್ನು ವಾರಸುದಾರಿಗೆ ಹಿಂದಿರುಗಿಸಲಾಯಿತು. ಕಳೆದ 8 ತಿಂಗಳ ಅವಧಿಯಲ್ಲಿ ನಡೆದಿದ್ದ ಕಳವು ಪ್ರಕರಣಗಳಲ್ಲಿ ಪತ್ತೆಯಾದ ಮಾಲುಗಳನ್ನು ಈ ಸಂದರ್ಭದಲ್ಲಿ ವಾರಸುದಾರರಿಗೆ ವಾಪಸ್ ಮಾಡಲಾಯಿತು.
2 ದರೋಡೆ, 4 ಸುಲಿಗೆ, 21 ಸರಗಳ್ಳತನ ಪ್ರಕರಣ, 34 ಕಳ್ಳತನ, 6 ಮನೆಗಳ್ಳತನ, 69 ವಾಹನ ಕಳವು 69 ಪ್ರಕರಣಗಳ ಪತ್ತೆಯಾಗಿದ್ದು, 20 ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಅವರಿಂದ ಒಟ್ಟು 4,23,60,000 ಮೌಲ್ಯದ 5 ಕೆಜಿ 320 ಗ್ರಾಂ ಚಿನ್ನಾಭರಣ, 6 ಕೆಜಿ 246 ಗ್ರಾಂ ಬೆಳ್ಳಿಯ ಪದಾರ್ಥಗಳು, 52 ದ್ವಿಚಕ್ರವಾಹನಗಳು, 9 ಕಾರುಗಳು, 8 ಗೂಡ್ಸ್ ವಾಹನಗಳು ಸೇರಿದಂತೆ 13,54,500 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿತ್ತು.
ದಸ್ತಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.