ಭಾರತ, ಮಾರ್ಚ್ 28 -- ಯುಗಾದಿ ಆರೋಗ್ಯ ವರ್ಷ ಭವಿಷ್ಯ: ಪಂಚಾಂಗದ ಪ್ರಕಾರ ಕೆಲವೇ ದಿನಗಳಲ್ಲಿ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಬಹುತೇಕ ಸಂದರ್ಭದಲ್ಲಿ ಜನರು ತಮ್ಮ ರಾಶಿಗೆ ಅನುಗುಣವಾಗಿ ವರ್ಷ ಭವಿಷ್ಯವನ್ನು ಕಾತರದಿಂದ ವೀಕ್ಷಿಸುತ್ತಾರೆ. ತಮ್ಮ ಆರೋಗ್ಯ ಭವಿಷ್ಯ ಹೇಗಿರಲಿದೆ ಎಂದು ತಿಳಿದುಕೊಳ್ಳುವವರು ಇದ್ದಾರೆ. ಶ್ರೀ ವಿಶ್ವಾವಸು ಸಂವತ್ಸರದ ಸಿಂಹದಿಂದ ವೃಶ್ಚಿಕದವರಿಗೆ ನಾಲ್ಕು ರಾಶಿಯವರ ಆರೋಗ್ಯ ವರ್ಷ ಭವಿಷ್ಯ ಇಲ್ಲಿದೆ.
ಶೀತ ವಾಯುದೋಷವು ಸದಾಕಾಲ ಇರುತ್ತದೆ. ಯೋಗ ಮತ್ತು ಪ್ರಾಣಾಯಾಮದಿಂದ ಉತ್ತಮ ಆರೋಗ್ಯ ಗಳಿಸಬಹುದು. ಕಿವಿಗೆ ಸಂಬಂಧಿಸಿದ ತೊಂದರೆ ನಿಮಗಿರುತ್ತದೆ. ಕಣ್ಣಿನ ದೃಷ್ಟಿಯು ಮಂದವಾಗುವ ಸಾಧ್ಯತೆ ಇದೆ. ಮುಖ್ಯವಾಗಿ ಮೊಣಕಾಲುಗಳಲ್ಲಿ ಶಕ್ತಿಯು ಕಡಿಮೆಯಾಗುತ್ತದೆ. ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.