Bengaluru, ಮಾರ್ಚ್ 28 -- ಯುಗಾದಿ ಪ್ರೇಮ ಭವಿಷ್ಯ: ಪಂಚಾಂಗದ ಪ್ರಕಾರ ಕೆಲವೇ ದಿನಗಳಲ್ಲಿ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಬಹುತೇಕ ಸಂದರ್ಭದಲ್ಲಿ ಜನರು ತಮ್ಮ ರಾಶಿಗೆ ಅನುಗುಣವಾಗಿ ವರ್ಷ ಭವಿಷ್ಯವನ್ನು ಕಾತರದಿಂದ ವೀಕ್ಷಿಸುತ್ತಾರೆ. ತಮ್ಮ ಪ್ರೇಮ ಭವಿಷ್ಯ ಹೇಗಿರಲಿದೆ ಎಂದು ತಿಳಿದುಕೊಳ್ಳುವವರು ಇದ್ದಾರೆ. ಶ್ರೀ ವಿಶ್ವಾವಸು ಸಂವತ್ಸರದ ಧನುದಿಂದ ಮೀನದವರಿಗೆ ನಾಲ್ಕು ರಾಶಿಯವರ ಪ್ರೇಮ ವರ್ಷ ಭವಿಷ್ಯ ಇಲ್ಲಿದೆ.
ದಂಪತಿ ನಡುವೆ ವಿಶೇಷವಾದ ಆಕರ್ಷಣೆ ಇರುತ್ತದೆ. ಪರಸ್ಪರ ಒಬ್ಬರ ಮನಸ್ಸನ್ನು ಒಬ್ಬರು ಅರಿತು ಬಾಳುತ್ತಾರೆ. ಮನದ ವಿಚಾರಗಳನ್ನು ಚರ್ಚಿಸುವ ಕಾರಣ ಅಂತರ ಕಡಿಮೆ ಆಗುತ್ತದೆ. ವಿವಾಹದ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಇದರಿಂದ ಪರಸ್ಪರ ಅನುಮಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.