Bengaluru, ಮಾರ್ಚ್ 28 -- ಯುಗಾದಿ ಪ್ರೇಮ ವರ್ಷ ಭವಿಷ್ಯ: ಪಂಚಾಂಗದ ಪ್ರಕಾರ ಕೆಲವೇ ದಿನಗಳಲ್ಲಿ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಬಹುತೇಕ ಸಂದರ್ಭದಲ್ಲಿ ಜನರು ತಮ್ಮ ರಾಶಿಗೆ ಅನುಗುಣವಾಗಿ ವರ್ಷ ಭವಿಷ್ಯವನ್ನು ಕಾತರದಿಂದ ವೀಕ್ಷಿಸುತ್ತಾರೆ. ತಮ್ಮ ಪ್ರೇಮ ಭವಿಷ್ಯ ಹೇಗಿರಲಿದೆ ಎಂದು ತಿಳಿದುಕೊಳ್ಳುವವರು ಇದ್ದಾರೆ. ಶ್ರೀ ವಿಶ್ವಾವಸು ಸಂವತ್ಸರದ ಸಿಂಹದಿಂದ ವೃಶ್ಚಿಕದವರಿಗೆ ನಾಲ್ಕು ರಾಶಿಯವರ ಪ್ರೇಮ ವರ್ಷ ಭವಿಷ್ಯ ಇಲ್ಲಿದೆ.
ಶೃಂಗಾರಪ್ರಿಯರು. ದಂಪತಿಗಳಲ್ಲಿ ನಾನೇ ಶ್ರೇಷ್ಠ ಎಂಬ ಭಾವನೆ ಇರುತ್ತದೆ. ಗಂಡು ಮಕ್ಕಳಲ್ಲಿ ಹುಡುಗಾಟದ ಬುದ್ದಿ ಇರುತ್ತದೆ. ಉತ್ತಮ ಸಂಬಂಧ ಇದ್ದರೂ ಮುಂಗೋಪದಿಂದಾಗಿ ಪರಸ್ಪರ ಬೇಸರದಿಂದ ಬಾಳುತ್ತಾರೆ. ಕುಟುಂಬದವರ ಒಪ್ಪಿಗೆಯಂತೆ ವಿವಾಹವಾಗುವಿರಿ. ಒಬ...
Click here to read full article from source
To read the full article or to get the complete feed from this publication, please
Contact Us.