Bengaluru, ಮಾರ್ಚ್ 28 -- ಯುಗಾದಿ ಹಣಕಾಸು ವರ್ಷ ಭವಿಷ್ಯ: ಪಂಚಾಂಗದ ಪ್ರಕಾರ ಕೆಲವೇ ದಿನಗಳಲ್ಲಿ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಬಹುತೇಕ ಸಂದರ್ಭದಲ್ಲಿ ಜನರು ತಮ್ಮ ರಾಶಿಗೆ ಅನುಗುಣವಾಗಿ ವರ್ಷ ಭವಿಷ್ಯವನ್ನು ಕಾತರದಿಂದ ವೀಕ್ಷಿಸುತ್ತಾರೆ. ತಮ್ಮ ಹಣಕಾಸು ಭವಿಷ್ಯ ಹೇಗಿರಲಿದೆ ಎಂದು ತಿಳಿದುಕೊಳ್ಳುವವರು ಇದ್ದಾರೆ. ಶ್ರೀ ವಿಶ್ವಾವಸು ಸಂವತ್ಸರದ ಮೇಷದಿಂದ ಕಟಕದವರಿಗೆ ನಾಲ್ಕು ರಾಶಿಯವರ ಹಣಕಾಸು ವರ್ಷ ಭವಿಷ್ಯ ಇಲ್ಲಿದೆ.
ಉತ್ತಮ ಆದಾಯ ಇದ್ದರು ಅನಗತ್ಯ ಖರ್ಚು ವೆಚ್ಚಗಳಿರುತ್ತವೆ. ಇದರಿಂದ ಹಣದ ಕೊರತೆಯನ್ನು ಎದುರಿಸಬೇಕಾಗುತ್ತದೆ. ಆದರೆ ನಿಮ್ಮ ಬಳಿ ಇರುವ ಸಣ್ಣ ಮೊತ್ತದ ಹಣವನ್ನು ಬೆಳೆಸುವ ಪರಿ ತಿಳಿದಿರುತ್ತದೆ. ಸಾಲದ ಹಣವನ್ನು ಪೂರ್ಣವಾಗಿ ತೀರಿಸಲು ಸಾಧ್ಯವಾಗುವುದಿಲ್ಲ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.