ಭಾರತ, ಮಾರ್ಚ್ 29 -- 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ದಿನದಿಂದ ದಿನ ರೋಚಕತೆ ಹೆಚ್ಚಾಗುತ್ತಿದೆ. ಬ್ಯಾಟರ್ಗಳು ರನ್ ಬೇಟೆ ಮತ್ತು ಬೌಲರ್ಗಳು ವಿಕೆಟ್ ಬೇಟೆ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇದೀಗ ಯುಗಾದಿ ಹಬ್ಬದಂದು ಮತ್ತಷ್ಟು ಮನರಂಜನೆ ಒದಗಿಸಲು ಸಜ್ಜಾಗಿದ್ದಾರೆ. ಶ್ರೀಮಂತ ಲೀಗ್ನಲ್ಲಿ ಮಾರ್ಚ್ 30ರ ಭಾನುವಾರ ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿದೆ. ಯಾವ ತಂಡಗಳ ನಡುವೆ ಸೆಣಸಾಟ, ಎಷ್ಟೊತ್ತಿಗೆ, ಎಲ್ಲಿ ನಡೆಯಲಿದೆ ಎಂಬ ವಿವರ ಇಂತಿದೆ.
ಹಬ್ಬದ ದಿನದಂದು ಆರಂಭಿಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವೆ ಸೆಣಸಾಟ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಆರಂಭವಾಗುವ ಈ ಪಂದ್ಯಕ್ಕೆ ವಿಶಾಖಪಟ್ಟಣದ ವೈಎಸ್ ರಾಜಶೇಖರರೆಡ್ಡಿ ಕ್ರಿಕೆಟ್ ಅಸೋಸಿಯೇಷನ್ ಮೈದಾನವು ಆತಿಥ್ಯ ವಹಿಸಲಿದೆ. ದಿನದ 2ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆಯಲಿದೆ. ಸಂಜೆ 7.30ಕ್ಕೆ ಶುರುವಾಗುವ ಈ ಪಂದ್ಯಕ್ಕೆ ಗುವಾಹಟಿಯ ಬರ್ಸಾಪುರ ಕ್ರಿಕ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.