Bengaluru, ಮೇ 1 -- ಬ್ಯಾಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವವರಿಗೆ ಶುಭಸುದ್ದಿ ಇದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) 500 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ (UBI Assistant Manager Recruitment 2025) ಅರ್ಜಿ ಆಹ್ವಾನಿಸಿದೆ. ಬ್ಯಾಂಕ್ ಹುದ್ದೆಯ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಏಪ್ರಿಲ್ 30 (2025)ರಂದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇನ್ನೂ ಮೇ 20ರವರೆಗೆ ಅವಕಾಶವಿದೆ. ಹುದ್ದೆಯ ವಿವರ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹಾಗೂ ಇತರ ವಿವರಗಳು ಇಲ್ಲಿವೆ.
ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ unionbankofindia.co.in ಗೆ ಭೇಟಿ ನೀಡಬೇಕಾಗುತ್ತದೆ.
ಈ ನೇಮಕಾತಿಯಲ್ಲಿ ಸಾಮಾನ್ಯ ವರ್ಗಕ್ಕೆ 206, ಇಡಬ್ಲ್ಯೂಎಸ್ ವರ್ಗಕ್ಕೆ 50, ಎಸ್‌ಟಿಗೆ 36, ಒಬಿಸಿ ವರ್ಗಕ್ಕೆ 134 ಹಾಗೂ ಎಸ್‌ಸಿ ವರ್ಗಕ್ಕೆ 74 ಹುದ್ದೆಗಳನ್ನು ಮೀಸಲಿಡಲಾಗಿದೆ.
1. ಆನ್‌ಲೈನ್ ಪರೀಕ್ಷೆ
2. ಗುಂ...
Click here to read full article from source
To read the full article or to get the complete feed from this publication, please
Contact Us.