ಭಾರತ, ಮಾರ್ಚ್ 6 -- Ranya Rao Bail: ಚಿನ್ನ ಕಳ್ಳಸಾಗಣೆ ಕೇಸ್ನಲ್ಲಿ ಬಂಧಿಯಾಗಿರುವ ನಟಿ ರನ್ಯಾ ರಾವ್ ಬೆಂಗಳೂರಿನ ಅಡಿಷನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ಇಂದು (ಮಾರ್ಚ್ 6) ಇತ್ತು. ಇದೇ ವೇಳೆ ಡಿಆರ್ಐ ಅಧಿಕಾರಿಗಳು ರನ್ಯಾ ರಾವ್ ಅವರನ್ನು ಕಸ್ಟಡಿಗೆ ನೀಡುವಂತೆ ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ. ಹೀಗಾಗಿ, ರನ್ಯಾ ರಾವ್ ಜಾಮೀನು ಅರ್ಜಿ ವಿಲೇವಾರಿ ಸಂಬಂಧ ತೀರ್ಪನ್ನು ಅಡಿಷನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಾಳೆ (ಮಾರ್ಚ್ 7) ನೀಡುವ ಸಾಧ್ಯತೆ ಇದೆ.
ರನ್ಯಾ ರಾವ್ ಅವರನ್ನು ವಿಚಾರಣೆಗಾಗಿ ಮೂರು ದಿನಗಳ ಕಾಲ ಕಸ್ಟಡಿಗೆ ನೀಡಬೇಕು ಎಂದು ಡಿಆರ್ಐ ಅಧಿಕಾರಿಗಳು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಇದರ ವಿಚಾರಣೆ ನಡೆದಿದ್ದು, ಇದರ ತೀರ್ಪು ಬಂದ ಬಳಿಕ, ಬೆಂಗಳೂರಿನ ಅಡಿಷನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ರನ್ಯಾ ರಾವ್ ಸಲ್ಲಿಸಿದ ಜಾಮೀನು ಅರ್ಜಿ ವಿಲೇ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.