ಭಾರತ, ಮೇ 21 -- ಕಳೆದ ವಾರ ತಮಿಳು ನಟ ರವಿ ಮೋಹನ್ ಮತ್ತು ಅವರ ಪರಿತ್ಯಕ್ತ ಪತ್ನಿ ಆರತಿ ರವಿ ನಡುವೆ ಸಾಮಾಜಿಕ ಮಾಧ್ಯಮದಲ್ಲಿ ಜಗಳ ನಡೆದಿತ್ತು. ಕಳೆದ ಆರು ತಿಂಗಳಿನಿಂದ ನಾಲ್ಕು ಗೋಡೆಯ ನಡುವೆ ಇದ್ದ ವಿಚಾರಗಳನ್ನು ಇವರು ಬಹಿರಂಗಗೊಳಿಸಿದ್ದರು. ಈ ಮೂಲಕ ಸಾರ್ವಜನಿಕವಾಗಿ ವದಂತಿಗೆ ಆಹಾರವಾಗಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ಇವರಿಬ್ಬರ ಡಿವೋರ್ಸ್ ಪ್ರಕ್ರಿಯೆ ಆರಂಭವಾಗಿತ್ತು. ಚೆನ್ನೈನ ಕುಟುಂಬ ಕಲ್ಯಾಣ ನ್ಯಾಯಾಲಯದಲ್ಲಿ ಡಿವೋರ್ಸ್ ಕುರಿತು ವಿಚಾರಣೆ ನಡೆಯುತ್ತಿದೆ.
ಚೆನ್ನೈನ 3ನೇ ಹೆಚ್ಚುವರಿ ಕುಟುಂಬ ಕಲ್ಯಾಣ ನ್ಯಾಯಾಲಯದ ಮುಂದೆ ವಿಚ್ಛೇದನ ಪ್ರಕ್ರಿಯೆಗಾಗಿ ಎರಡೂ ಕಡೆಯವರು ಈ ವಾರ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ನಮ್ಮ ನಡುವೆ ಸಮನ್ವಯ ಸಾಧ್ಯವಿಲ್ಲ, ಡಿವೋರ್ಸ್ ಬೇಕು ಎಂದು ಇಬ್ಬರು ಸ್ಪಷ್ಟವಾಗಿ ತಿಳಿಸಿದ್ದಾರೆ. ಡಿವೋರ್ಸ್ ಬಳಿಕ ಆರ್ಥಿಕ ಸಹಾಯದ ಅಗತ್ಯವಿರುವುದರಿಂದ ಪ್ರತಿತಿಂಗಳಿಗೆ 40 ಲಕ್ಷ ರೂಪಾಯಿ ಜೀವನಾಂಶ ಬೇಕು ಎಂದು ಆರತಿ ರವಿ ಅರ್ಜಿ ಸಲ್ಲಿಸಿದ್ದಾರೆ ಎಂದು ನ್ಯೂಸ್18 ವರದಿ ಮಾಡಿದೆ. ನ್ಯಾಯಾಧೀಶರ...
Click here to read full article from source
To read the full article or to get the complete feed from this publication, please
Contact Us.