ಭಾರತ, ಏಪ್ರಿಲ್ 12 -- ಐಪಿಎಲ್ 2025ರ ಸೂಪರ್ ಸಂಡೇ ದಿನ (ಏಪ್ರಿಲ್ 13, ಭಾನುವಾರ) ಮತ್ತೊಂದು ಡಬಲ್ ಹೆಡರ್ ನಡೆಯಲಿದೆ. ದಿನದ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (RR) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯವು ಆರ್‌ಆರ್ ತವರು ಮೈದಾನ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದೇ ವೇಳೆ ದಿನದ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ (DC vs MI) ತಂಡಗಳು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಎಂದಿನಂತೆ ಮೊದಲ ಪಂದ್ಯ 3:30ಕ್ಕೆ ನಡೆದರೆ, ದಿನದ ಎರಡನೇ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ. ಭಾನುವಾರದ ಪಂದ್ಯಕ್ಕೆ ಸಂಬಂಧಿಸಿದ 10 ಪ್ರಮುಖ ಅಂಶಗಳನ್ನು ನೋಡೋಣ.
ಇದನ್ನೂ ಓದಿ | ಧೋನಿ ಹಿಡಿದಿದ್ದು ಬ್ಯಾಟಲ್ಲ, ಖಡ್ಗ ಎಂದ ರಾಯುಡು; ನಿಮ್ಮ ಆರಾಧ್ಯ ದೈವ ಊಸರವಳ್ಳಿ ಎಂದ ಸಿಕ್ಸರ್ ಸಿಧು, ವಿಡಿಯೋ
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.