Bengaluru, ಮೇ 28 -- ಬೆಂಗಳೂರು: ಅಕ್ರಮ ಗಣಿಗಾರಿಕೆ ಕುರಿತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನರ್ಹಗೊಂಡಿರುವ ಬಿಜೆಪಿ ಮಾಜಿ ಶಾಸಕ ಜನಾರ್ದನ ರೆಡ್ಡಿ ಅವರನ್ನು ಚಂಚಲಗೂಡ ಜೈಲಿನಿಂದ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತದೆ. ಅಕ್ರಮ ಗಣಿಕಾರಿಕೆ ಕುರಿತ ಐದು ಪ್ರಕರಣಗಳ ವಿಚಾರಣೆಗೆ ಅನುಕೂಲವಾಗುವಂತೆ ಮಾಡಲು ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಲು ವಿಶೇಷ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ್ ಭಟ್ ಅವರು ಈ ಆದೇಶ ಹೊರಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಮುಂದಿನ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿಕೆ ಮಾಡಿದರು.
ಇಂದು ಬಾಡಿ ವಾರಂಟ್ ಮೇಲೆ ಜನಾರ್ದನ ರೆಡ್ಡಿ ಅವರನ್ನು ಹೈದರಾಬಾದ್ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತೆಲಂಗಾಣದಲ್ಲಿ ದಾಖಲಾಗಿದ್ದ ಅಕ್ರಮ ಗಣಿಗಾರಿಕೆ ಕುರಿತ ಪ್ರಕರಣಗಳ ವಿಚಾರಣೆ ನಡೆಸಿದ ಹೈದರಾಬಾದ್ ನ ಸಿಬಿಐ ವಿಶೇಷ ನ್ಯಾಯಾಲಯ ಮೇ. 6ರಂದು ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ವಿಶೇಷ ನ್ಯ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.