ಭಾರತ, ಮೇ 7 -- ಆಪರೇಷನ್ ಸಿಂದೂರ: ಜಮ್ಮು - ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ರಾತ್ರೋ ರಾತ್ರಿ ಆಪರೇಷನ್ ಸಿಂದೂರ್ ಕಾರ್‍ಯಾಚರಣೆಯನ್ನು ಶುರುಮಾಡಿದೆ. ಪಾಕಿಸ್ತಾನ ಹಾಗೂ ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ)ದಲ್ಲಿರುವ 9 ಉಗ್ರ ತಾಣಗಳ ಮೇಲೆ ದಾಳಿ ನಡೆಸಿದೆ. ಇದುವರೆಗಿನ ಲಭ್ಯ ಮಾಹಿತಿ ಪ್ರಕಾರ, ಭಾರತೀಯ ಸೇನೆ ಬುಧವಾರ (ಮೇ 7) ನಸುಕಿನ ವೇಳೆ ಪಾಕಿಸ್ತಾನ ಹಾಗೂ ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ)ದಲ್ಲಿರುವ 9 ಉಗ್ರ ತಾಣಗಳ ಮೇಲೆ ದಾಳಿ ಶುರುಮಾಡಿರುವುದಾಗಿ ರಕ್ಷಣಾ ಸಚಿವಾಲಯ ಘೋಷಿಸಿದೆ.
ಭಾರತದ ರಕ್ಷಣಾ ಸಚಿವಾಲಯವು ಆಪರೇಷನ್ ಸಿಂದೂರಕ್ಕೆ ಸಂಬಂಧಿಸಿ ಹೇಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಆರು ಮುಖ್ಯ ಅಂಶಗಳನ್ನು ಪ್ರಸ್ತಾಪಿಸಿದೆ. ವಿವರ ಹೀಗಿದೆ
1) ಬುಧವಾರ ನಸುಕಿನ ವೇಳೆ ದಾಳಿ ಶುರು: ಭಾರತದ ಸಶಸ್ತ್ರ ಪಡೆಗಳು ಬುಧವಾರ ನಸುಕಿನ 1.44ರ ವೇಳೆಗೆ ಪಾಕಿಸ್ತಾನ ಹಾಗೂ ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ)ದಲ್ಲಿರುವ ಉಗ್ರ ನೆಲೆ, ಉಗ್ರ ತಾಣಗಳನ್ನು ಗುರಿಯಾಗಿಟ್ಟುಕೊಂಡು ನಿಶ್ಚಿತ ದಾಳಿ ಶುರುಮ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.