Ramnagar, ಮೇ 23 -- ಕರ್ನಾಟಕದ ಜಿಲ್ಲಾ ಕೇಂದ್ರವಾದ ರಾಮನಗರದ ಹೆಸರು ಬದಲಾವಣೆ ಕೊನೆಗೂ ಆಗಿದೆ. ರಾಮನಗರ ಬದಲು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸುವ ನಿಟ್ಟಿನಲ್ಲಿ ಕೆಲ ವರ್ಷದಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಡೆಸಿದ್ದ ಪ್ರಯತ್ನ ಕೊನೆಗೂ ಕೈಗೂಡಿದೆ.
ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು. ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ ಮಾಡಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದರೆ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿವರಣೆ ನೀಡಿದ್ಧಾರೆ.
ರಾಮನಗರ ಜಿಲ್ಲಾ ಕೇಂದ್ರವಾದರೂ ಬೆಂಗಳೂರಿನೊಂದಿಗೆ ಹೆಚ್ಚಿನ ಒಡನಾಟ ಹೊಂದಿದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.