ಭಾರತ, ಫೆಬ್ರವರಿ 6 -- ರಾಯಚೂರು: ಜಿಲ್ಲೆಯ ಮಾನವಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸಂಬಂಧಿಸಿ ಶಾಲಾ ವ್ಯವಸ್ಥಾಪಕನನ್ನೂ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ರಾಯಚೂರು ಮಾನವಿಯಲ್ಲಿ 2ನೇ ತರಗತಿಯ ವಿದ್ಯಾರ್ಥಿನಿ 8 ವರ್ಷದ ಬಾಲಕಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ಘಟನೆ ಬುಧವಾರ (ಫೆ 5) ನಡೆದಿದೆ. ಈ ಕುರಿತು ಕೇಸ್ ದಾಖಲಿಸಿಕೊಂಡ ಪೊಲೀಸರು, ಆರೋಪಿ ಶಿವನಗೌಡ ಮತ್ತು ಖಾಸಗಿ ಶಾಲೆಯ ವ್ಯವಸ್ಥಾಪಕ ರಾಜು ತಾಳಿಕೋಟೆಯನ್ನು ಬಂಧಿಸಿರುವುದಾಗಿ ಎಸ್ಪಿ ಪುಟ್ಟ ಮಾದಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಆರೋಪಿ ಶಿವನಗೌಡ ಉದ್ದೇಶಪೂರ್ವಕವಾಗಿ ಈ ಕೃತ್ಯವೆಸಗಿದ್ದಾನೆ. ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ರಿಮ್ಸ್ನಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.