Bengaluru, ಮೇ 18 -- ನವದೆಹಲಿ: 2006 ರಲ್ಲಿ ಆರ್ಎಸ್ಎಸ್ ಪ್ರಧಾನ ಕಚೇರಿಯ ಮೇಲೆ ನಡೆದ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ರಜವುಲ್ಲಾ ನಿಜಾಮಿ ಅಲಿಯಾಸ್ ಅಬು ಸೈಯುಲ್ಲಾನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಭಾನುವಾರ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನ ಸರ್ಕಾರದಿಂದ ಭದ್ರತೆ ಒದಗಿಸಿದ್ದ ನಿಜಾಮನಿಯು ಇಂದು ಮಧ್ಯಾಹ್ನ ಸಿಂಧ್ನ ಮಾಟ್ಲಿಯಲ್ಲಿರುವ ತನ್ನ ನಿವಾಸದಿಂದ ಹೊರಟಿದ್ದನು. ರಸ್ತೆ ಮಾರ್ಗದ ಮೂಲಕ ಸಾಗುವಾಗ ಕ್ರಾಸಿಂಗ್ ಬಳಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಗ್ಪುರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿಯ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಮಾತ್ರವಲ್ಲದೆ, ಲಷ್ಕರ್ ಭಯೋತ್ಪಾದಕನಾಗಿದ್ದ ಈತ 2005 ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಮೇಲಿನ ದಾಳಿ ಮತ್ತು 2001ರಲ್ಲಿ ರಾಂಪುರದ ಸಿಆರ್ಪಿಎಫ್ ಶಿಬಿರದ ಮೇಲೆ ನಡೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.