Bengaluru, ಮೇ 20 -- ಲಿಯೋನೆಲ್ ಮೆಸ್ಸಿ ಭಾರತಕ್ಕೆ ಬರುವುದರಲ್ಲಿ ಯಾವುದೇ ಸಂದೇಹ ಬೇಡ ಎಂದು ಕೇರಳ ಕ್ರೀಡಾ ಸಚಿವ ವಿ ಅಬ್ದುರ್ರಹಿಮಾನ್ ಹೇಳಿದ್ದಾರೆ. ಕ್ರೀಡಾಲೋಕದ ದಿಗ್ಗಜ ಮೆಸ್ಸಿ ಹಾಗೂ ಅವರು ಪ್ರತಿನಿಧಿಸುವ ಅರ್ಜೆಂಟೀನಾ ಫುಟ್ಬಾಲ್ ತಂಡದ ಯೋಜಿತ ಭೇಟಿಯ ಬಗ್ಗೆ ಅವರು ಸ್ಪಷ್ಟಪಡಿಸಿದ್ದಾರೆ. ಅರ್ಜೆಂಟೀನಾ ಫುಟ್ಬಾಲ್ ತಾರೆ ಮತ್ತು ಅವರ ತಂಡವು ಈ ವರ್ಷದ (2025) ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಕೇರಳದಲ್ಲಿ ಪಂದ್ಯವನ್ನು ಆಡುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.
ಭಾರತದಲ್ಲಿ ಕ್ರಿಕೆಟ್‌ಗೆ ಹೋಲಿಸಿದರೆ, ಫುಟ್ಬಾಲ್‌ಗೆ ಅಭಿಮಾನಿಗಳ ಸಂಖ್ಯೆ ಕಡಿಮೆ. ವರ್ಷ ಕಳೆದಂತೆ ಫುಟ್ಬಾಲ್ ಕೂಡಾ ಜನಮನ್ನಣೆ ಗಳಿಸುತ್ತಿದೆ. ಕೇರಳ, ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಫುಟ್ಬಾಲ್ ಅಭಿಮಾನಿಗಳಿದ್ದಾರೆ. ಅದರಲ್ಲೂ ಅರ್ಜೆಂಟೀನಾ, ಪೋರ್ಚುಗಲ್ ಫುಟ್ಬಾಲ್ ತಂಡಗಳಿಗೆ ಭಾರತದಲ್ಲಿ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಏಕೆಂದರೆ ಇಲ್ಲಿನ ದಿಗ್ಗಜರಾದ ಲಿಯೋನೆಲ್ ಮೆಸ್ಸಿ, ರೊನಾಲ್ಡೊ ಅವರಂಥ ಆಟಗಾರರಿಗೆ ಜಾಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.