ಭಾರತ, ಮೇ 17 -- ವಸಡು ನಮ್ಮ ಹಲ್ಲಿನ ಸುತ್ತ ಇರುವ ದಂತಾದಾರ ಎಲುಬುಗಳ ಮೇಲ್ಪದರವನ್ನು ಮುಚ್ಚಿರುತ್ತದೆ. ಗಟ್ಟಿಯಾದ ಹಲ್ಲುಗಳ ದೃಢತೆಗೆ ಗುಲಾಬಿ ಬಣ್ಣದ ವಸಡಿನ ಸಹಕಾರ ಅತಿ ಅಗತ್ಯ. ಆರೋಗ್ಯವಂತ ವಸಡು ನಸುಗುಲಾಬಿ ಬಣ್ಣ ಹೊಂದಿದ್ದು, ಮುಟ್ಟಿದಾಗ ಅಥವಾ ಹಲ್ಲುಜ್ಜುವಾಗ ರಕ್ತಸ್ರಾವವಾಗುವುದಿಲ್ಲ. ವಸಡಿನ ಬಣ್ಣ ಕೆಂಪಗಾಗಿ, ಹಲ್ಲುಜ್ಜುವಾಗ ವಸಡಿನಲ್ಲಿ ರಕ್ತ ಒಸರಲು ಆರಂಭವಾದಲ್ಲಿ, ಅದು ವಸಡಿನ ಅನಾರೋಗ್ಯದ ಮುಖ್ಯ ಲಕ್ಷಣವಾಗಿರುತ್ತದೆ. ವಸಡಿನಲ್ಲಿ ರಕ್ತಸ್ರಾವವಾಗಲು ಹಲವಾರು ಕಾರಣಗಳಿವೆ. ಇದು ಬಹಳ ಮುಜುಗರ ತರುವ ಮತ್ತು ಕಿರಿಕಿರಿ ಉಂಟು ಮಾಡುವ ಕಾಯಿಲೆಯಾಗಿರುತ್ತದೆ. ಕೆಲವೊಮ್ಮೆ ಎಂಜಲು ಉಗಿಯುವಾಗಲೂ ಕೆಂಪು ಮಿಶ್ರಿತ ಎಂಜಲು ಬರುವ ಸಾಧ್ಯತೆಯೂ ಇದೆ.
1. ವಸಡಿನ ಉರಿಯೂತ, ಪೆರಿಯೋಡೊಂಟೈಟಿಸ್ ಎಂಬ ಹಲ್ಲಿನ ಸುತ್ತಲಿನ ಅಂಗಾಗಗಳ ಕಾಯಿಲೆ ವಸಡಿನ ರಕ್ತಸ್ರಾವಕ್ಕೆ ಅತಿ ಮುಖ್ಯ ಕಾರಣವಾಗಿರುತ್ತದೆ.
2. ಪಯೋರಿಯಾ ಎಂಬುದು ವಸಡು ಸಂಬಂಧಿ ರೋಗ. ಈ ಕಾಯಿಲೆಯಲ್ಲಿ ವಸಡಿನಲ್ಲಿ ರಕ್ತಸ್ರಾವದ ಜೊತೆಗೆ ಹಲ್ಲುಗಳು ತನ್ನಿಂತಾನೇ ಅಲುಗಾಡು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.