Bengaluru, ಮೇ 17 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 18ರ ಭಾನುವಾರದಿಂದ 24ರ ಶನಿವಾರದವರಿಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.
ಆರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಎದುರಾಗುತ್ತವೆ. ಕುಟುಂಬದ ಸದಸ್ಯರ ಆರೋಗ್ಯದಲ್ಲಿಯೂ ಸಮಸ್ಯೆ ಉಂಟಾಗುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳು ಬೇಸರಕ್ಕೆ ಕಾರಣವಾಗುತ್ತದೆ. ಲೋಹದಿಂದ ಕೈಕಾಲುಗಳಿಗೆ ಪೆಟ್ಟಾಗುವ ಸಾಧ್ಯತೆಗಳಿವೆ. ಹಣಕಾಸಿನ ಕೊರತೆ ಉಂಟಾಗುವ ಕಾರಣ ಮಾನಸಿಕ ನೆಮ್ಮದಿ ಇರುವುದಿಲ್ಲ. ಆತುರದ ತೀರ್ಮಾನ ತೆಗೆದುಕೊಳ್ಳುವ ಕಾರಣ ಬೇರೆಯವರ ಅಸಮಾಧಾನವನ್ನು ಎದುರಿಸಬೇಕಾಗುತ್ತದೆ. ಕೋಪವನ್ನು ತೊರೆದು ಎಲ್ಲರೊಂದಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.