ವಾರ ಭವಿಷ್ಯ,ಜ್ಯೋತಿಷ್ಯ,2025ರ ಮಾರ್ಚ್ 30 ರಿಂದ ಏಪ್ರಿಲ್ 5 ರವರಿಗೆ ವಾರ ಭವಿಷ್ಯ,2025ರ ಮಾರ್ಚ್ ವಾರ ಭವಿಷ್ಯ,Horoscope,Weekly Horoscope,Astrology,Zodiac Signs, ಮಾರ್ಚ್ 28 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರಿಗೆ 2025ರ ಮಾರ್ಚ್ 30 ರಿಂದ ಏಪ್ರಿಲ್ 5ರ ಶನಿವಾರದ ವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ದೀರ್ಘಕಾಲದ ಆರೋಗ್ಯದ ಸಮಸ್ಯೆಯೊಂದು ಬಗೆಹರಿಯುತ್ತದೆ. ನಿಮ್ಮಲ್ಲಿನ ಆತ್ಮವಿಶ್ವಾಸವು ಕುಟುಂಬದ ಸಂತಸಕ್ಕೆ ಕಾರಣವಾಗುತ್ತದೆ. ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಸುಲಭವಾಗಿ ಯಶಸ್ಸು ದೊರೆಯುತ್ತದೆ. ಮೂಳೆಗಳಿಗೆ ಪೆಟ್ಟಾಗುವ ...