Bengaluru, ಏಪ್ರಿಲ್ 12 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 13ರ ಭಾನುವಾರದಿಂದ 19ರ ಶನಿವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ ಇಲ್ಲಿದೆ.
ವಾದವಿಲ್ಲದೆ ಯಾವುದೇ ಕೆಲಸವನ್ನು ಒಪ್ಪುವುದಿಲ್ಲ. ಅತಿಯಾದ ಆತ್ಮವಿಶ್ವಾಸದಿಂದ ಸಂದಿಗ್ಧ ಪರಿಸ್ಥಿತಿ ಎದುರಿಸುವಿರಿ. ನಿಮ್ಮ ಮನದ ಸಂಶಯವನ್ನು ಆ ಕ್ಷಣವೇ ಬಗೆಹರಿಸಿಕೊಳ್ಳುವಿರಿ. ಸೋಲನ್ನು ಒಪ್ಪುವುದಿಲ್ಲ. ಸತ್ಯವನ್ನು ನುಡಿಯಲು ಹಿಂಜರಿಯುವುದಿಲ್ಲ. ಒಳ್ಳೆಯ ಸ್ನೇಹಿತರು ಇರುತ್ತಾರೆ. ಬಂಧು-ಬಳಗದವರಿಂದ ದೂರ ಉಳಿಯುವಿರಿ. ಕಲಾವಿದರಿಗೆ ಉತ್ತಮ ಅವಕಾಶ ದೊರೆಯುತ್ತದೆ. ಮಾನಸಿಕವಾಗಿ ಸದೃಢರಾಗುವಿರಿ. ವಿರೋಧಿಗಳ ಜೊತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.