Bengaluru, ಜೂನ್ 8 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 8ರ ಭಾನುವಾರದಿಂದ 14ರ ಶನಿವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ ಇಲ್ಲಿದೆ.
ಬಿಡುವಿಲ್ಲದ ಕೆಲಸ ಕಾರ್ಯದ ಕಾರಣ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಕುಟುಂಬದ ಹೆಚ್ಚಿನ ಜವಾಬ್ದಾರಿಯು ನಿಮ್ಮದಾಗುತ್ತದೆ. ಆರೋಗ್ಯದಲ್ಲಿ ಏರಿಳಿತ ಕಂಡುಬರುತ್ತದೆ. ಕೆಲಸದ ನಡುವೆ ವಿಶ್ರಾಂತಿ ಬಯಸುವಿರಿ. ಬುದ್ಧಿವಂತಿಕೆಯಿಂದ ವಿವಿದ ಯೋಜನೆಯಲ್ಲಿ ಹಣವನ್ನು ತೊಡಗಿಸುವಿರಿ. ಮನೆತನದ ಭೂವಿವಾದದಲ್ಲಿ ನಿಮ್ಮ ಸಂಧಾನವು ಫಲಪ್ರದವಾಗುತ್ತದೆ. ಬೇರೆಯವರ ಮನದ ಇಂಗಿತವನ್ನು ಅರ್ಥಮಾಡಿಕೊಳ್ಳುವಿರಿ. ಆದ್ದರಿಂದ, ನಿಮ್ಮ ಪ್ರಯತ್ನಕ್ಕ...
Click here to read full article from source
To read the full article or to get the complete feed from this publication, please
Contact Us.