Bengaluru, ಮೇ 10 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 11ರ ಭಾನುವಾರದಿಂದ ಮೇ 17 ರ ಶನಿವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ
ಉದ್ಯೋಗದಲ್ಲಿ ಉನ್ನತ ಅಧಿಕಾರ ದೊರೆಯುತ್ತದೆ ಅಥವಾ ಉದ್ಯೋಗವನ್ನು ಬದಲಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಲಾಭವಿರುತ್ತದೆ. ಕುಟುಂಬದ ಸದಸ್ಯರಿಂದ ಸಹಾಯ ದೊರೆಯುತ್ತದೆ. ನವ ವಿವಾಹಿತರಿಗೆ ಉದ್ಯೋಗದಲ್ಲಿ ಅಧಿಕಾರ ಯೋಗವಿರುತ್ತದೆ. ಹತ್ತಾರು ಜನರಿಗೆ ಆಶ್ರಯ ನೀಡುವಿರಿ. ವಿಶೇಷ ಗೌರವ ಮತ್ತು ಅಂತಸ್ತು ದೊರೆಯುತ್ತದೆ. ಬೇರೆಯವರಿಗೆ ಅಸಾಧ್ಯ ಎನಿಸುವ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ದಂಪತಿ ನಡುವೆ ಕೆಲಕಾಲ ವಾದ ವಿವಾದಗಳಿರುತ್ತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.