Bengaluru, ಮಾರ್ಚ್ 28 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರಿಗೆ 2025ರ ಮಾರ್ಚ್ 30 ರಿಂದ ಏಪ್ರಿಲ್ 3 ರವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಕುಟುಂಬದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುವುದಿಲ್ಲ. ಮಾನಸಿಕ ಒತ್ತಡದಿಂದ ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ಆತ್ಮವಿಶ್ವಾಸದಿಂದ ನಡೆದುಕೊಂಡಲ್ಲಿ ಉತ್ತಮ ಆದಾಯ ಗಳಿಸಬಹುದು. ಪಾಲುಗಾರಿಕೆಯ ವ್ಯಾಪಾರ ವ್ಯವಹಾರಗಳಲ್ಲಿ ನಿಶ್ಚಿತ ಲಾಭ ದೊರೆಯುತ್ತದೆ. ಪ್ರತಿಯೊಂದು ವಿಚಾರಗಳಿಗೂ ಬೇರೆಯವರನ್ನು ಅವಲಂಬಿಸುವಿರಿ. ಗೃಹಿಣಿಯರ ಬುದ್ಧಿವಂತಿಕೆ ಕುಟುಂಬದಲ್ಲಿ ನೆಮ್ಮದಿ ನೆನೆಸುವಂತೆ ಮಾಡುತ್ತದೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.