Bengaluru, ಮೇ 10 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 11ರ ಭಾನುವಾರದಿಂದ ಮೇ 17 ರ ಶನಿವಾರದವರಿಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ಮೀನ ರಾಶಿಯವರ ವಾರ ಭವಿಷ್ಯ
ನಿಮ್ಮದಲ್ಲದ ತಪ್ಪಿಗೆ ಅಪವಾದ ಒಂದನ್ನು ಎದುರಿಸಬೇಕಾಗುತ್ತದೆ. ನಿಮ್ಮಿಂದ ಸಹಾಯ ಪಡೆದವರೆ ನಿಮ್ಮಿಂದ ದೂರವಾಗುತ್ತಾರೆ. ಉತ್ತಮ ಮುಂದಾಲೋಚನೆಯ ಗುಣವಿರುತ್ತದೆ. ಇದರಿಂದಾಗಿ ಎದುರಾಗಬಹುದಾದ ಸಮಸ್ಯೆಗಳಿಂದ ದೂರವಾಗುವುದು ಸಾಧ್ಯವಾಗುತ್ತದೆ. ಭೂ ವಿಚಾರದಲ್ಲಿ ಎಚ್ಚರಿಕೆಯ ನಡಿಗೆಯ ಅಗತ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ವರಮಾನ ಇರುತ್ತದೆ. ಸಂಸಾರಿಕ ಜೀವನದಲ್ಲಿ ನೆಮ್ಮದಿ ಇರುತ್ತದೆ. ಉದ್ಯೋಗವನ್ನು ಬದಲಿಸುವ ಸಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.