ಭಾರತ, ಮಾರ್ಚ್ 15 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರಿಗೆ 2025ರ ಮಾರ್ಚ್ 16 ರಿಂದ 22ರ ವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಜೀವನದಲ್ಲಿ ಎದುರಾಗುವ ಸವಾಲುಗಳನ್ನು ವಿಶ್ವಾಸದಿಂದ ಗೆಲ್ಲುವಿರಿ. ನಿಮ್ಮಲ್ಲಿನ ಕ್ರಿಯಾಶೀಲ ವ್ಯಕ್ತಿತ್ವ ಹೊಸತನಕ್ಕೆ ಹೊಂದಿಕೊಳ್ಳುವಂತೆ ಮಾಡುತ್ತದೆ. ಮನಸ್ಸಿನಲ್ಲಿ ದೊಡ್ಡ ಸಾಧನೆ ಮಾಡಬೇಕೆಂಬ ಆಸೆ ಆಕಾಂಕ್ಷೆ ಮನೆ ಮಾಡಿರುತ್ತದೆ. ಆತ್ಮವಿಶ್ವಾಸದಿಂದ ಮಾಡಿದ ಸಂಕಲ್ಪವನ್ನು ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿ ನಿಮ್ಮ ಕಾರ್ಯ ನಿರ್ವಹಣೆಗೆ ಉನ್ನತ ಮನ್ನಣೆ ಲಭಿಸುತ್ತದೆ. ಅಧಿಕಾರಕ್ಕಾಗಿ ಆಸೆ ಪಡದೆ ಹೋದರು ತಾನಾಗಿ ನಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.