Bengaluru, ಮೇ 10 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 11ರ ಭಾನುವಾರದಿಂದ ಮೇ 17 ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ
ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ವಿದ್ಯಾರ್ಥಿಗಳಿಗೆ ಆತ್ಮೀಯರ ಸಹಾಯದಿಂದ ಉದ್ಯೋಗ ಲಭಿಸುತ್ತದೆ. ಭೂ ವ್ಯವಹಾರದಲ್ಲಿ ನಿರೀಕ್ಷಿತ ವರಮಾನ ಇರುತ್ತದೆ. ಸಮಾಜದಲ್ಲಿ ಗಣ್ಯ ವ್ಯಕ್ತಿಯ ಸ್ಥಾನಮಾನ ದೊರೆಯುತ್ತದೆ. ಕುಟುಂಬದಲ್ಲಿ ನಿಮ್ಮ ಮಾತಿಗೆ ಗೌರವ ಮತ್ತು ಬೆಂಬಲ ದೊರೆಯುತ್ತದೆ. ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಹೋರಾಟದ ಮನೋಭಾವನೆ ತೋರುವಿರಿ. ಉತ್ತಮ ಊಹಶಕ್ತಿಯು ನಿಮಗಿರುತ್ತದೆ. ಯುವಕ ಯುವತಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.