Bengaluru, ಏಪ್ರಿಲ್ 16 -- ಮನೆಗಳಲ್ಲಿ ಇರುವ ಬಾಗಿಲುಗಳು ನಮ್ಮ ಜೀವನದ ಮೇಲೆ ಅನೇಕ ರೀತಿಯಲ್ಲಿ ಪರಿಣಾಮವನ್ನು ಬೀರುತ್ತದೆ. ಪರೋಕ್ಷವಾಗಿ ಇದು ಸಂಖ್ಯಾಶಾಸ್ತ್ರವನ್ನು ಆಧರಿಸಿದೆ. ಸಂಖ್ಯಾಶಾಸ್ತ್ರದಲ್ಲಿ ಪ್ರತಿಯೊಂದು ಸಂಖ್ಯೆಯನ್ನೂ ಪ್ರತ್ಯೇಕವಾದ ಗ್ರಹಗಳನ್ನು ಸೂಚಿಸುತ್ತದೆ. ಬಾಗಿಲುಗಳನ್ನು ಮರದಲ್ಲಿ ಮಾಡಲಾಗುತ್ತದೆ. ಆದ್ದರಿಂದ ಇದು ನಕ್ಷತ್ರವನ್ನು ಪ್ರತಿನಿಧಿಸುತ್ತದೆ. ಪ್ರತಿಯೊಂದು ನಕ್ಷತ್ರಗಳಿಗೂ ಪ್ರತ್ಯೇಕವಾದ ಸಸ್ಯ ಸಂಕುಲವಿದೆ. 1 ರವಿ ಅಥವಾ ಸೂರ್ಯ, 2 ಚಂದ್ರ, 3 ಗುರು, 4 ರಾಹು, 5 ಬುಧ, 6 ಶುಕ್ರ, 7 ಕೇತು, 8 ಶನಿ ಮತ್ತು 9 ಕುಜ ಅಥವಾ ಮಂಗಳ ಗ್ರಹಗಳನ್ನು ಸೂಚಿಸುತ್ತವೆ. 10 ಸಂಖ್ಯೆಯನ್ನು 1+0 = 1 ಎಂದು ಬರೆಯಲಾಗುತ್ತದೆ. 12 ಸಂಖ್ಯೆಯನ್ನು 1+2 = 3 ಎಂದು ಬರೆಯಲಾಗುತ್ತದೆ.
ಒಂದು ಮನೆಯಲ್ಲಿ ನಾಲ್ಕು ಬಾಗಿಲುಗಳನ್ನು ಇಡಬಹುದು. ನಾಲ್ಕು ರಾಹುವಿನ ಸಂಖ್ಯೆಯಾದರೂ ಅಶುಭಕರವಲ್ಲ. ಆದರೆ ದಕ್ಷಿಣ ಅಥವಾ ಪಶ್ಚಿಮ ದಿಕ್ಕಿಗೆ ಹೆಚ್ಚಿನ ಸಂಖ್ಯೆಯ ಬಾಗಿಲುಗಳನ್ನು ಇಡಬಾರದು. ಈ ದಿಕ್ಕುಗಳಲ್ಲಿ ಒಂದು ಬಾಗಿಲು ಇದ್ದಲ...
Click here to read full article from source
To read the full article or to get the complete feed from this publication, please
Contact Us.