Bangalore, ಮೇ 17 -- ಬೆಂಗಳೂರು:ಕರ್ನಾಟಕದ ನಾನಾ ಜಿಲ್ಲೆಗಳಲ್ಲಿ ವಿಕಲಚೇತನರು ಹಾಗೂ ಹಿರಿಯ ನಾಗರೀಕರ ಉಸ್ತುವಾರಿ, ಸೇವಾ ಚಟುವಟಿಕೆ ನೋಡಿಕೊಳ್ಳುತ್ತಿರುವ ಹಾಗೂ ವೃದ್ದಾಶ್ರಮ ನಡೆಸುತ್ತಿರುವ ಸಂಘಟನೆಗಳಿಗೆ ನೋಂದಣಿ ಮಾದರಿಯನ್ನು ಬದಲಾಯಿಸಲಾಗಿದೆ.ಮ್ಯಾನುಯಲ್ ಬದಲಿಗೆ ಆನ್‌ಲೈನ್ ಮೂಲಕವೇ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮಾಡಿದೆ. ಇದಕ್ಕಾಗಿ ಕಡ್ಡಾಯವಾಗಿ ಸ್ವಯಂ ಸೇವಾ ಸಂಘಟನೆಗಳು ಹಾಗೂ ಸಂಸ್ಥೆಗಳು ಪಾಲಿಸಬೇಕಾದ ಸೂಚನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಲ್ಲದೇ ನೋಂದಣಿ ಮಾಡಿಸಿಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿಯೂ ತಿಳಿಸಲಾಗಿದೆ.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ, ನೋಂದಣಿ ಪ್ರಮಾಣ ಪತ್ರ ಪಡೆಯಬೇಕು. ಕರ್ನಾಟಕದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿ...
Click here to read full article from source
To read the full article or to get the complete feed from this publication, please
Contact Us.