ಭಾರತ, ಜೂನ್ 18 -- ಬೆಂಗಳೂರು: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದರು.
ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. NPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.
1964 ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಮಹತ್ತರ ವರ್ಷಗಳ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈ...
Click here to read full article from source
To read the full article or to get the complete feed from this publication, please
Contact Us.