ಭಾರತ, ಮೇ 16 -- ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 10ನೇ ತರಗತಿಯ 2024ನೇ ಸಾಲಿನ ಫಲಿತಾಂಶ ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಶೇ. 96.3 ತಲುಪಿರುವುದು ಎಲ್ಲರನ್ನೂ ಆಕರ್ಷಿಸಿದೆ. ಬೋರ್ಡ್ ಪರೀಕ್ಷೆಯ ಫಲಿತಾಂಶ ಪ್ರಕಟದ ಬೆನ್ನಲ್ಲೇ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ 10ನೇ ತರಗತಿ ಅಂಕಪಟ್ಟಿ ವೈರಲ್ ಆಗ್ತಿದೆ.
ಮೇ 12ರಂದು ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ವಿದಾಯ ಹೇಳಿದ್ದಾರೆ. ಇನ್ಮುಂದೆ ವಿರಾಟ್ ಟೆಸ್ಟ್ ಆಡೋದಿಲ್ಲ ಎಂಬುದನ್ನು ಅರಗಿಸಿಕೊಳ್ಳಲು ಅಭಿಮಾನಿಗಳಿಂದ ಸಾಧ್ಯವಾಗುತ್ತಿಲ್ಲ. ಈ ಮಧ್ಯೆಯೇ ಅವರ ಎಸ್ಎಸ್ಎಲ್ಸಿ ಮಾರ್ಕ್ಸ್ ಕಾರ್ಡ್ ವೈರಲ್ ಆಗುತ್ತಿದೆ. ಈ ಕುರಿತು ಒಂದು ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ಚಿಕ್ಕಂದಿನಿಂದಲೇ ಕ್ರಿಕೆಟ್ ಮೇಲೆ ಆಸಕ್ತಿ ಹೆಚ್ಚಿಸಿಕೊಂಡಿದ್ದ ವಿರಾಟ್, ಓದಿಗಿಂತ ಹೆಚ್ಚು ಆಟದಲ್ಲೇ ಮುಂದಿದ್ದರು. ಅದೇ ಕಾರಣಕ್ಕೆ 10ನೇ ತರಗತಿಯಲ್ಲಿ (ಸಿಬಿಎಸ್ಇ) ಅತಿ ಹೆಚ್ಚು ಮಾರ್ಕ್ಸ್ ಪಡೆಯಲು ಸಾಧ್ಯವಾಗಿಲ್ಲ. ಕ್ರಿಕೆಟ್ ಲೋಕದ ದೊರೆಯರ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.