ಭಾರತ, ಫೆಬ್ರವರಿ 23 -- ವಿರಾಟ್ ಕೊಹ್ಲಿ ಅವರ ಅಜೇಯ ಶತಕದ (100) ಸಹಾಯದಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 6 ವಿಕೆಟ್ಗಳಿಂದ ಮಣಿಸಿ 2017ರ ಫೈನಲ್ ಸೋಲಿನ ಸೇಡು ತೀರಿಸಿಕೊಂಡ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶ ಬಹುತೇಕ ಖಾತ್ರಿಪಡಿಸಿಕೊಂಡಿದೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ 3-3ರಲ್ಲಿ ಸಮಬಲ ಸಾಧಿಸಿತು. ಆದರೆ ಸತತ ಎರಡು ಸೋಲುಗಳೊಂದಿಗೆ ಮಹತ್ವದ ಟೂರ್ನಿಗೆ ಆತಿಥ್ಯ ವಹಿಸಿರುವ ಪಾಕಿಸ್ತಾನ ಟೂರ್ನಿಯಿಂದಲೇ ಹೊರಬಿದ್ದು, ಮುಖಭಂಗಕ್ಕೆ ಒಳಗಾಗಿದೆ. ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಮೈದಾನದಲ್ಲಿ ಪಾಕ್ ಒಡ್ಡಿದ್ದ 242 ರನ್ ಗುರಿಯನ್ನು ಭಾರತ 42.3 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಗೆಲುವಿನ ಗೆರೆ ದಾಟಿತು.
242 ರನ್ ಬೆನ್ನಟ್ಟಿದ ಭಾರತ ಬಿರುಸಿನ ಆರಂಭ ಪಡೆಯಿತು. ವೇಗದ ಆಟಕ್ಕೆ ಒತ್ತು ಕೊಟ್ಟ ನಾಯಕ ರೋಹಿತ್ ಶರ್ಮಾ 15 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಿತ 20 ರನ್ ಗಳಿಸಿ ನಿರಾಸೆ ಮೂಡಿಸಿದರು. ಶಾಹೀನ್ ಅಫ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.