Bengaluru, ಮೇ 13 -- ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮದ ಬಳಿಕ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೇ 17ರಿಂದ ಮತ್ತೆ ಆರಂಭವಾಗಲಿದೆ. ಜೂನ್ 3ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬೆನ್ನಲ್ಲೇ ಭಾರತೀಯ ಆಟಗಾರರು, ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಆದರೆ ಈ ಪ್ರತಿಷ್ಠಿತ ಪ್ರವಾಸಕ್ಕೆ ಇಬ್ಬರು ಘಟಾನುಘಟಿ ಆಟಗಾರರೇ ಇರುವುದಿಲ್ಲ. ಹೌದು, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಲ್ಲದೆ ಭಾರತ ತಂಡ, ಇಂಗ್ಲೆಂಡ್ ವಿರುದ್ಧ ಸೆಣಸಾಟ ನಡೆಸಲಿದೆ.
ಮೇ 7ರಂದು ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಮೇ 12 ರಂದು ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾಗಿದ್ದಾರೆ. ಇದೀಗ ಇವರ ಸ್ಥಾನ ಯಾರು ತುಂಬುತ್ತಾರೆ ಎಂಬುವುದೇ ದೊಡ್ಡ ಸವಾಲು. ಈ ಆಧುನಿಕ ದಿಗ್ಗಜರಿಂದ ತೆರವಾದ ಸ್ಥಾನಗಳಿಗೆ ಬಿಸಿಸಿಐ ಯಾರನ್ನು ಆಯ್ಕೆ ಮಾಡುತ್ತದೆ ಎಂಬುದು ಸಹ ದೊಡ್ಡ ಕುತೂಹಲವೂ ಆಗಿದೆ. ಹಾಗಿದ್ದರೆ ಇಂಗ್ಲೆಂಡ್ ಸರಣಿಗೆ ಭಾರತದ ಸಂಭಾವ್ಯ ತಂಡ ಹೇಗಿರಲಿದೆ? ಇಲ್ಲಿದೆ ವಿವರ.
ಯಶಸ್ವ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.