ಭಾರತ, ಮೇ 17 -- ಇತ್ತೀಚಿನ ದಿನಗಳಲ್ಲಿ ಜೀವನಶೈಲಿಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳಲ್ಲಿ ಅಧಿಕ ರಕ್ತದೊತ್ತಡವೂ ಒಂದು. ಕಳಪೆ ಆಹಾರಕ್ರಮ, ದೈಹಿಕ ಚಟುವಟಿಕೆಯ ಕೊರತೆ, ಒತ್ತಡವು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಈಗೀಗ ಅತ್ಯಂತ ಚಿಕ್ಕ ವಯಸ್ಸಿನವರೂ ಹೈ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಹೈ ಬಿಪಿ ಸಮಸ್ಯೆ ಇತ್ತೀಚೆಗೆ ಸಾಮಾನ್ಯವಾದರೂ ಅದರ ಪರಿಣಾಮವನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯದಿದ್ದರೆ ಭವಿಷ್ಯದಲ್ಲಿ ಹೃದಯಾಘಾತ, ಮೂತ್ರಪಿಂಡ ವೈಫಲ್ಯ ಮತ್ತು ಪಾರ್ಶ್ವವಾಯು ಬರುವ ಸಾಧ್ಯತೆಗಳು ಗಮನಾರ್ಹವಾಗಿ ಹೆಚ್ಚಾಗುತ್ತವೆ.
ಅಧಿಕ ರಕ್ತದೊತ್ತಡ ಜೀವನಶೈಲಿಗೆ ಸಂಬಂಧಿಸಿದ ಕಾಯಿಲೆಯಾಗಿ ಮಾರ್ಪಟ್ಟಿದೆ. ನಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಅದನ್ನು ನಿಯಂತ್ರಿಸಬಹುದು. ಉಪ್ಪು ಹೆಚ್ಚು ತಿನ್ನುವುದು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗುತ್ತದೆ ಎಂದು ಹೇಳಲಾಗುತ್ತದೆ. ಉಪ್ಪು ಸೇವನೆಯನ್ನು ಕಡಿಮೆ ಮಾಡುವುದರಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ ಎಂದು ಜನರು ಭಾವಿಸ...
Click here to read full article from source
To read the full article or to get the complete feed from this publication, please
Contact Us.