ಭಾರತ, ಜೂನ್ 4 -- ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಪರಿಸರ ಉಳಿಸುವ ಮಹತ್ವವನ್ನು ಸಾರುವ ಉದ್ದೇಶದಿಂದ ಪ್ರತಿವರ್ಷ ಜೂನ್ 5ಕ್ಕೆ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರಪಂಚದಾದ್ಯಂತ ಈ ದಿನವನ್ನು ಬಹಳ ವಿಶೇಷವಾಗಿ ಆಚರಿಸುತ್ತಾರೆ.

ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (UNEP) ಇದನ್ನು ಆಯೋಜಿಸಿದ್ದು, ಮಾಲಿನ್ಯ, ಹವಾಮಾನ ಬದಲಾವಣೆ ಮತ್ತು ಅರಣ್ಯನಾಶದ ವಿರುದ್ಧ ಕ್ರಮ ಕೈಗೊಳ್ಳಲು ಎಲ್ಲಾ ವಯಸ್ಸಿನ ಜನರನ್ನು ಪ್ರೋತ್ಸಾಹಿಸುತ್ತದೆ.

ವಿದ್ಯಾರ್ಥಿಗಳಿಗೆ ಸುಸ್ಥಿರ ಪರಿಸರ, ಸ್ವಚ್ಛತೆ ಹಾಗೂ ಹಸಿರನ್ನು ಉಳಿಸಲು ಕ್ರಮ ಕೈಗೊಳ್ಳಲು ಇದೊಂದು ಪರಿಪೂರ್ಣ ದಿನವಾಗಿದೆ. ಇದು ದಿನವು ಪರಿಸರವನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂಬುದನ್ನು ನೆನಪಿಸುತ್ತದೆ.

ಪರಿಸರದ ದಿನದ ಪ್ರಯುಕ್ತ ಮಕ್ಕಳಿಗಾಗಿ ಭಾಷೆಯಲ್ಲಿ ಪ್ರಬಂಧ, ಭಾಷಣ ಸ್ಪರ್ಧೆ ಏರ್ಪಡಿಸಿದ್ದರೆ ಅವರಿಗಾಗಿ ಇಲ್ಲಿದೆ ಒಂದಿಷ್ಟು ಟಿಪ್ಸ್‌.

ಇದನ್ನೂ ಓದಿ: ವಿಶ್ವ ಪರಿಸರ ದಿನ ಯಾವಾಗ? ಪರಿಸರ ದಿನಾಚರಣೆಯ ಉದ್ದೇಶ, ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ ಮಾಹಿ...