ಭಾರತ, ಮೇ 26 -- 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಅಂತ್ಯಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದೆ. ನಾಲ್ಕು ತಂಡಗಳು ಪ್ಲೇಆಫ್ಗೆ ಪ್ರವೇಶ ಪಡೆದಿವೆಯಾದರೂ ಅಗ್ರ - 2 ತಂಡಗಳು ಯಾವೆಂದು ಇನ್ನೂ ಅಂತಿಮಗೊಂಡಿಲ್ಲ. ಇದೆಲ್ಲದರ ನಡುವೆ ಅತ್ಯಂತ ಕಳಪೆ ಪ್ರದರ್ಶನ ನೀಡುವುದರ ಜೊತೆಗೆ ಲೀಗ್ ಹಂತದಲ್ಲೇ ಅಭಿಯಾನ ಮುಗಿಸಿರುವ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಅಚ್ಚರಿ ಸುದ್ದಿಯೊಂದು ಕೇಳಿ ಬಂದಿದೆ. ಹೌದು, ಸಿಎಸ್ಕೆ ತಂಡದ ಬ್ಯಾಟಿಂಗ್ ಕೋಚ್ ಬದಲಾವಣೆ ಕುರಿತು ಸುದ್ದಿಯೊಂದು ಹರಿದಾಡುತ್ತಿದೆ.
ಭಾರತ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಅವರು ಭಾನುವಾರ (ಮೇ 25ರ) ಅಹ್ಮದಾಬಾದ್ನಲ್ಲಿ ನಡೆದ ಸಿಎಸ್ಕೆ ತಂಡದ ಅಂತಿಮ ಲೀಗ್ ಪಂದ್ಯದ ವೇಳೆ ತಮ್ಮ ಮಾಜಿ ಫ್ರಾಂಚೈಸಿಯೊಂದಿಗೆ ಮತ್ತೆ ಒಂದಾಗುವ ಬಗ್ಗೆ ಸುಳಿವು ನೀಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಸಿಎಸ್ಕೆ ಅಭಿಯಾನ ಮುಗಿಸಿತಾದರೂ ಪ್ಲೇಆಫ್ಗೆ ಪ್ರವೇಶಿಸಲಿಲ್ಲ ಎನ್ನುವ ನಿರಾಸೆಯನ್ನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.