ಭಾರತ, ಫೆಬ್ರವರಿ 13 -- ಬೆಂಗಳೂರು: ನಗರದ ವಿವಿಧೆಡೆ ಫೆಬ್ರುವರಿ 14ರ ಶುಕ್ರವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. 66/11 kV ಎಲಿಟಾ ಪ್ರೋಮೊನೇಡ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಎಲಿಟಾ ಪ್ರೋಮೊನೇಡ್ ಅಪಾರ್ಟ್ಮೆಂಟ್, ಕೆ.ಆರ್. ಲೇಔಟ್, ಶಾರದಾನಗರ, ಚುಂಚುನ್ ಘಟ್ಟ ಮತ್ತು ಉಪ ಕೇಂದ್ರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಪ್ರೆಸ್ಟೀಜ್ ಶಾಂತಿನಿಕೇತನ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶಾಂತಿನಿಕೇತನ ರೆಸಿಡೆನ್ಷಿಯಲ್ ಅಪಾರ್ಟ್ಮೆಂಟ್, ಬ್ರಿಗೇಡ್ ಲೇಕ್ ಫ್ರಂಟ್ ರೆಸಿಡೆನ್ಷಿಯಲ್ ಅಪಾರ್ಟ್ಮೆಂಟ್, ಟೋಟಲ್ ಎನ್ವಿರಾನ್ಮೆಂಟ್ ಅಪಾರ್ಟ್ಮೆಂಟ್, ಇಪಿಐಪಿ ಇಂಡಸ್ಟ್ರೀ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.