Bengaluru, ಮೇ 3 -- ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಮತ್ತು ಪತಿ ಭುವನ್ ಪೊನ್ನಣ್ಣ ಇದೀಗ ಸಂಭ್ರಮದಲ್ಲಿದ್ದಾರೆ. ಮಗಳಿಗೆ ನಾಮಕರಣ ಮಾಡಿ, ಖುಷಿಪಟ್ಟಿದ್ದಾರೆ. ಅಷ್ಟಕ್ಕೂ ಮಗಳ ಹೆಸರೇನು? ಮುಂದೆ ಓದಿ.
ಮಗಳ ಫೋಟೋ ಹಂಚಿಕೊಳ್ಳುವ ಮೂಲಕ ಹೆಸರನ್ನು ರಿವಿಲ್ ಮಾಡಿದ್ದಾರೆ ಹರ್ಷಿಕಾ ಭುವನ್. ಕೊಡವ ಸಂಪ್ರದಾಯದಂತೆ ಇಂದು (ಮೇ 3) ವಿರಾಜಪೇಟೆಯಲ್ಲಿ ಮಗಳ ನಾಮಕರಣ ಕಾರ್ಯಕ್ರಮ ಹಮ್ಮಿಕೊಂಡಿರೋ ದಂಪತಿ. ಹರ್ಷಿಕಾ -ಭುವನ್ ಮಗಳ ನಾಮಕರಣದಲ್ಲಿ ಸಿನಿಮಾ ಕಲಾವಿದರು ಹಾಗೂ ಸ್ನೇಹಿತರು ಭಾಗವಹಿಸಲಿದ್ದಾರೆ.
2023 ಆಗಸ್ಟ್ 24ರಂದು ಕೊಡಗಿನ ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಜೋಡಿಯ ಅದ್ಧೂರಿ ಮದುವೆಯಾಗಿತ್ತು.
ಅದಾದ ಮೇಲೆ ಕಳೆದ ವರ್ಷದ ಜುಲೈ ತಿಂಗಳಲ್ಲಿ "ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ" ಎನ್ನುವ ಮೂಲಕ ಸಿಹಿ ಸುದ್ದಿ ನೀಡಿದ್ದರು ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ. ಅದರಂತೆ ಕಳೆದ ವರ್ಷದ ನವರಾತ್ರಿಯ ಮೊದಲ ದಿನವೇ ಹೆಣ್ಣು ಮಗುವಿಗೆ ಹರ್ಷಿಕಾ ಪೂಣಚ್ಚ ಜನ್ಮ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.